Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:3 - ಪರಿಶುದ್ದ ಬೈಬಲ್‌

3 ಆಗ ಯೇಸು ಬೆಟ್ಟವನ್ನು ಹತ್ತಿ ತನ್ನ ಶಿಷ್ಯರ ಸಂಗಡ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರ ಸಂಗಡ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ಎಕ್ ಮಡ್ಡಿ ವರ್ತಿ ಗೆಲೊ, ಅನಿ ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:3
7 ತಿಳಿವುಗಳ ಹೋಲಿಕೆ  

ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.


ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು.


ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.


ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.


ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.


ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು