ಯೋಹಾನ 6:55 - ಪರಿಶುದ್ದ ಬೈಬಲ್55 ನನ್ನ ದೇಹವು ನಿಜವಾದ ಆಹಾರವಾಗಿದೆ. ನನ್ನ ರಕ್ತವು ನಿಜವಾದ ಪಾನೀಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಯಾಕಂದರೆ ನನ್ನ ಮಾಂಸವೇ ನಿಜವಾದ ಆಹಾರ, ನನ್ನ ರಕ್ತವೇ ನಿಜವಾದ ಪಾನ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಮಾಜೆ ಶರಿರ್ ಖರೆ ಖಾನ್, ಅನಿ ಮಾಜೆ ರಗಾತ್ ಖರೆ ಫಿವನ್. ಅಧ್ಯಾಯವನ್ನು ನೋಡಿ |