ಯೋಹಾನ 6:61 - ಪರಿಶುದ್ದ ಬೈಬಲ್61 ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಯೇಸು ತನ್ನ ಶಿಷ್ಯರು ಇದಕ್ಕೆ ಗುಣುಗುಟ್ಟುತ್ತಾರೆಂದು ತನ್ನಲ್ಲಿ ತಿಳುಕೊಂಡು ಅವರಿಗೆ - ಈ ಮಾತಿನಿಂದ ನಿಮಗೆ ಬೇಸರವಾಯಿತೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್61 ಹೆಚ್ಯಾ ವಿಶಯಾತ್ ಅಪ್ನಾಚಿ ಶಿಸಾ ಪುರ್ಪುರುಲಾಲ್ಯಾತ್ ಮನುನ್ ಜೆಜುಕ್ ಕಳಲ್ಲೆ, ತನ್ನಾ ತೆನಿ ತೆಂಕಾ “ಹೆ ತುಮ್ಕಾ ಆಯ್ಕುನ್ ತರಾಸ್ ಹೊವ್ನ್ ಮಾಕಾ ಸೊಡುನ್ ಜಾಯ್ ಸರ್ಕೆ ಕರುಕ್ ಲಾಗ್ಲಾ ಕಾಯ್? ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.