Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:67 - ಪರಿಶುದ್ದ ಬೈಬಲ್‌

67 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ನನ್ನನ್ನು ಬಿಟ್ಟುಹೋಗಬೇಕೆಂದಿರುವಿರಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

67 ತೆಚೆಸಾಟ್ನಿ ತೆನಿ ಬಾರಾಜಾನ್ ಶಿಸಾಕ್ನಿ,“ತುಮ್ಕಾಬಿ ಮಾಕಾ ಸೊಡುನ್ ಜಾವ್ಕ್ ಪಾಜೆ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:67
8 ತಿಳಿವುಗಳ ಹೋಲಿಕೆ  

ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಯೇಸು ಬಂದಾಗ ದಿದುಮನೆಂಬ ತೋಮನು ಶಿಷ್ಯರೊಂದಿಗೆ ಇರಲಿಲ್ಲ. ಹನ್ನೆರಡು ಮಂದಿ ಶಿಷ್ಯರಲ್ಲಿ ತೋಮನೂ ಒಬ್ಬನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು