Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:21 - ಪರಿಶುದ್ದ ಬೈಬಲ್‌

21 ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವರಿಗೆ “ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು ಅವರಿಗೆ, “ಸಬ್ಬತ್ ದಿನ ನಾನು ಮಾಡಿದ್ದು ಒಂದು ಸೂಚಕಕಾರ್ಯ ಮಾತ್ರ. ಅಷ್ಟಕ್ಕೇ ನೀವೆಲ್ಲರೂ ಕಂಗಾಲಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವರಿಗೆ - ಒಂದೇ ಕ್ರಿಯೆಯನ್ನು ಮಾಡಿದೆನು; ಅದಕ್ಕೆ ನೀವೆಲ್ಲರು ಬೆರಗಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್, “ಮಿಯಾ ಎಕ್ ಅಜಾಪ್ ಕರ್‍ಲೊ ತುಮಿ ಸಗ್ಳೆ ಅಜಿಪ್ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:21
3 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?


ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು