ಯೋಹಾನ 7:3 - ಪರಿಶುದ್ದ ಬೈಬಲ್3 ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನ ತಮ್ಮಂದಿರು ಆತನಿಗೆ - ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಸೆಮನುನ್ ತೆಚ್ಯಾ ಭಾವಾನಿ ತೆಕಾ “ತಿಯಾ ಹಿತ್ತೆತ್ನಾ ಭಾಯ್ರ್ ಜಾವ್ನ್ ಜುದೆಯಾಕ್ ಚಲ್ ಅಶೆಚ್ ತಿಯಾ ಕರ್‍ತೆ ತಿ ಅಜಾಪಾ ತುಜ್ಯಾ ಫಾಟ್ನಾ ಹೊತ್ತಿ ಲೊಕಾ ಬಗ್ತ್ಯಾತ್. ಅಧ್ಯಾಯವನ್ನು ನೋಡಿ |
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.