ಯೋಹಾನ 7:34 - ಪರಿಶುದ್ದ ಬೈಬಲ್34 ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ನೀವು ನನ್ನನ್ನು ಹುಡುಕುವಿರಿ. ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನು ಇರುವಲ್ಲಿಗೆ ನೀವು ಬರುವಂತೆಯೂ ಇಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತುಮಿ ಮಾಕಾ ಹುಡಕ್ತ್ಯಾಶಿ ಖರೆ ಮಿಯಾ ತುಮ್ಕಾ ಗಾವಿನಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ಖೈ ರ್‍ಹಾತಾ ಥೈ ತುಮ್ಚ್ಯಾನ್ ಯೆವ್ಕ್ ಹೊಯ್ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |