ಯೋಹಾನ 7:4 - ಪರಿಶುದ್ದ ಬೈಬಲ್4 ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಖ್ಯಾತನಾಗಬೇಕೆಂದಿರುವ ಯಾರೂ ತನ್ನ ಕಾರ್ಯಗಳನ್ನು ಮರೆಯಲ್ಲಿ ಮಾಡುವುದಿಲ್ಲ, ಇವನ್ನೆಲ್ಲಾ ನೀನು ಮಾಡುವುದಾದರೆ ಲೋಕಕ್ಕೆ ಪ್ರಕಟವಾಗುವಂತೆ ಮಾಡಬೇಕು,” ಎಂದು ಯೇಸುವಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ತಾನು ಮಾಡುವದನ್ನು ಮರೆಯಲ್ಲಿ ಮಾಡುವದಿಲ್ಲವಲ್ಲಾ; ನೀನು ಇಂಥ ಕಾರ್ಯಗಳನ್ನು ಮಾಡುವವನಾದ್ದರಿಂದ ಲೋಕಕ್ಕೆ ತಿಳಿಯಪಡಿಸಿಕೋ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖಲೊ ಮಾನುಸ್ ಬಿ ಲೊಕಾಚ್ಯಾ ಫಿಡೆ ಬರೊ ಹೊವ್ಕ್ ಹೊತಾ ಅಪ್ನಾಚಿ ಅಪ್ನಿ ಕರ್‍ತಲಿ ಕಾಮಾ ನಿಪುನ್-ನಿಪುನ್ ಕರಿನಾ ತಿಯಾ ಅಜಾಪಾ ಕರುನ್ ದಾಕ್ವುವುಚೆ ತಸೆಮನುನ್ ತಿಯಾ ಕರ್‍ತಲಿ ಕಾಮಾ ಸಗ್ಳ್ಯಾ ಜಗಾಕ್ ಕಳಿ ಸಾರ್ಕೆ ಕರ್!” ಅಧ್ಯಾಯವನ್ನು ನೋಡಿ |