Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:40 - ಪರಿಶುದ್ದ ಬೈಬಲ್‌

40 ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಇದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, “ಬರಬೇಕಾಗಿದ್ದ ಪ್ರವಾದಿ ಈತನೇ ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿ - ನಿಜವಾಗಿ ಈತನು ಬರಬೇಕಾದ ಪ್ರವಾದಿ ಅಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತಾಂಡ್ಯಾತ್ಲ್ಯಾ ಉಲ್ಲ್ಯಾ ಲೊಕಾನಿ ಜೆಜುನ್ ಹೆ ಸಾಂಗ್ತಲೆ ಆಯ್ಕಲ್ಲ್ಯಾನ್ ಅನಿ, “ಹ್ಯೊ ಮಾನುಸ್ ಖರೊಚ್ ಎಕ್ ಪ್ರವಾದಿ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:40
6 ತಿಳಿವುಗಳ ಹೋಲಿಕೆ  

ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.


ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ.


ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು