Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:43 - ಪರಿಶುದ್ದ ಬೈಬಲ್‌

43 ಹೀಗೆ ಯೇಸುವಿನ ಕುರಿತು ಜನರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಹೀಗೆ ಯೇಸುವನ್ನು ಕುರಿತು ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀಗೆ ಜನರಲ್ಲಿ ಆತನನ್ನು ಕುರಿತು ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಅಶೆಚ್ ತ್ಯಾ ಲೊಕಾಂಚ್ಯಾ ತಾಂಡ್ಯಾತ್ ಜೆಜುಕ್ ಲಾಗುನ್ ಭಾಗ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:43
7 ತಿಳಿವುಗಳ ಹೋಲಿಕೆ  

ಯೇಸು ಈ ಸಂಗತಿಗಳನ್ನು ಹೇಳಿದ್ದರಿಂದ ಯೆಹೂದ್ಯರಲ್ಲಿ ಮತ್ತೆ ಭೇದ ಉಂಟಾಯಿತು.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.


ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.


ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!


ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು