Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:44 - ಪರಿಶುದ್ದ ಬೈಬಲ್‌

44 ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಬಂಧಿಸಲು ಯಾರೂ ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು, ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರೂ ಒಬ್ಬರೂ ಆತನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಉಲ್ಲ್ಯಾ ಲೊಕಾನಿ ತೆಕಾ ಧರುಚೆ ಮನುನ್ ಬಗಟ್ಲ್ಯಾನಿ, ಖರೆ ಕೊನಾಕ್ಬಿ ತೆಕಾ ಹಾತ್ ಲಾವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:44
7 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.


ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.


ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು