Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:45 - ಪರಿಶುದ್ದ ಬೈಬಲ್‌

45 ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಕಾವಲಾಳುಗಳು ಹಿಂದಿರುಗಿದಾಗ, ಮುಖ್ಯಯಾಜಕರು ಮತ್ತು ಫರಿಸಾಯರು, “ಅವನನ್ನೇಕೆ ನೀವು ಹಿಡಿದು ತರಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಬಳಿಕ ಆ ಓಲೇಕಾರರು ಮಹಾಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಇವರು - ನೀವು ಯಾಕೆ ಅವನನ್ನು ಹಿಡತರಲಿಲ್ಲ? ಎಂದು ಅವರನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ರಾಕ್ವಾಲಿ ಫಾಟಿ ಪರ್ತುನ್ ಗೆಲ್ಲ್ಯಾ ತನ್ನಾ ಯಾಜಕಾಂಚ್ಯಾ ಮುಖಂಡಾನಿ ಅನಿ ಫಾರಿಜೆವಾನಿ ತೆಂಕಾ, “ತುಮಿ ತೆಕಾ ಕಶ್ಯಾಕ್ ಹಾನುಕ್‍ನ್ಯಾಶಿ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:45
6 ತಿಳಿವುಗಳ ಹೋಲಿಕೆ  

ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.


ಯೇಸುವಿಗೆ ಏನಾಗುತ್ತದೋ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.


ಆದರೆ ಕೆಲವು ಯೆಹೂದ್ಯರು ಫರಿಸಾಯರ ಬಳಿಗೆ ಹೋಗಿ, ಯೇಸು ಮಾಡಿದ್ದನ್ನು ತಿಳಿಸಿದರು.


ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು