ಯೋಹಾನ 7:47 - ಪರಿಶುದ್ದ ಬೈಬಲ್47 ಫರಿಸಾಯರು, “ಹಾಗಾದರೆ, ಯೇಸು ನಿಮ್ಮನ್ನು ಸಹ ಮರುಳುಗೊಳಿಸುತ್ತಿದ್ದಾನೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅದಕ್ಕೆ ಫರಿಸಾಯರು, “ಏನು, ನೀವು ಕೂಡ ಅವನಿಗೆ ಮರುಳಾಗಿಬಿಟ್ಟಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಅದಕ್ಕೆ ಫರಿಸಾಯರು - ನೀವೂ ಮರುಳಾದಿರಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತನ್ನಾ ಫಾರಿಜೆವಾನಿ, “ತುಮ್ಕಾಬಿ ತೆನಿ ಪಿಸ್ವುನ್ ಘಾಟ್ಲ್ಯಾನ್ ಕಾಯ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.