ಯೋಹಾನ 7:49 - ಪರಿಶುದ್ದ ಬೈಬಲ್49 ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಧರ್ಮಶಾಸ್ತ್ರವನ್ನರಿಯದಂಥ ಈ ಹಿಂಡು ಶಾಪಗ್ರಸ್ತವಾದದ್ದೇ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ನಾ ಹ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮೊಯ್ಜೆಚೆ ಖಾಯ್ದೆ ಗೊತ್ತ್ ನಾತ್, ತಸೆಮನುನ್ ತೆನಿ ದೆವಾಚ್ಯಾ ಸರಾಪಾತ್ ಹಾತ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |