Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:9 - ಪರಿಶುದ್ದ ಬೈಬಲ್‌

9 ಯೇಸು ಹೀಗೆ ಹೇಳಿ ಗಲಿಲಾಯದಲ್ಲೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸು ಗಲಿಲೇಯದಲ್ಲೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದನ್ನು ಹೇಳಿ ಗಲಿಲಾಯದಲ್ಲಿಯೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಈ ಮಾತುಗಳನ್ನು ಅವರಿಗೆ ಹೇಳಿದ ಮೇಲೆ ಗಲಿಲಾಯದಲ್ಲಿಯೇ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎವ್ಡೆ ಸಾಂಗುನ್ ಜೆಜು ಗಾಲಿಲಿಯಾತುಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:9
2 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು.


ಆದ್ದರಿಂದ ಯೇಸುವಿನ ಸಹೋದರರು ಹಬ್ಬಕ್ಕಾಗಿ ಹೊರಟರು. ಅವರು ಹೋದನಂತರ ಆತನು ಸಹ ಗುಟ್ಟಾಗಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು