ಯೋಹಾನ 8:17 - ಪರಿಶುದ್ದ ಬೈಬಲ್17 ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಬ್ಬರ ಸಾಕ್ಷ್ಯ ಒಂದೇ ಆಗಿದ್ದರೆ ಅದು ಸತ್ಯವೆಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಬ್ಬರ ಸಾಕ್ಷಿ ನಿಜವಾಗುತ್ತದೆಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲೇ ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ‘ಇಬ್ಬರ ಸಾಕ್ಷಿಯು ಸತ್ಯವಾದದ್ದು’ ಎಂದು ನಿಮ್ಮ ನಿಯಮದಲ್ಲಿಯೇ ಬರೆದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತುಮ್ಚ್ಯಾ ಖಾಯ್ದ್ಯಾತ್ನಿ ದೊಗೆ ಜಾನಾ ಎಕುಚ್ ವಿಶಯಾತ್ ಸಾಕ್ಷಿ ದಿವ್ನ್ ಸಾಂಗಟ್ಲ್ಯಾರ್ ತೆ ಖರೆಚ್! ಮನುನ್ ಲಿವಲ್ಲೆ ಹಾಯ್. ಅಧ್ಯಾಯವನ್ನು ನೋಡಿ |