ಯೋಹಾನ 8:24 - ಪರಿಶುದ್ದ ಬೈಬಲ್24 ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತೆಚೆಸಾಟ್ನಿ ತುಮಿ ತುಮ್ಚ್ಯಾ ಪಾಪಾತುಚ್ ಮರ್‍ತ್ಯಾಶಿ ಮನುನ್ ಮಿಯಾ ಸಾಂಗಟ್ಲೊ. ಅನಿ ಮಿಯಾ ಕೊನ್ ಕಾಯ್ ಮನುನ್ ತುಮಿ ವಿಶ್ವಾಸ್ ಕರುನಸ್ಲ್ಯಾರ್ ತುಮಿ ತುಮ್ಚ್ಯಾ ಪಾಪಾತ್ನಿಚ್ ಮರ್‍ತ್ಯಾಶಿ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |