Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:30 - ಪರಿಶುದ್ದ ಬೈಬಲ್‌

30 ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಅನೇಕ ಜನರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನು ಈ ಮಾತುಗಳನ್ನಾಡುವಾಗ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅವರಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ಹೆ ಸಾಂಗ್ತಲೆ ಅಯ್ಕಲ್ಲ್ಯಾ ಸುಮಾರ್ ಲೊಕಾನಿ ತೆಚಾವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:30
5 ತಿಳಿವುಗಳ ಹೋಲಿಕೆ  

ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.


ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಮತ್ತು ಅಲ್ಲಿ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು