ಯೋಹಾನ 8:4 - ಪರಿಶುದ್ದ ಬೈಬಲ್4 ಯೇಸುವಿಗೆ, “ಉಪದೇಶಕನೇ, ಈ ಸ್ತ್ರೀಯು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆನಿ ಜೆಜುಕ್,“ಗುರುಜಿ ಹಿ ಬಾಯ್ಕೊಮನುಸ್ ವೆಭಿಚಾರ್ ಕರ್‍ತಾನಾಚ್ ಗಾವುನ್ ಪಡ್ಲಿ. ಅಧ್ಯಾಯವನ್ನು ನೋಡಿ |
ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.