ಯೋಹಾನ 9:21 - ಪರಿಶುದ್ದ ಬೈಬಲ್21 ಆದರೆ ಈಗ ಅವನಿಗೆ ಹೇಗೆ ಕಣ್ಣು ಕಾಣಿಸುತ್ತದೆಯೋ ಯಾರು ಗುಣಪಡಿಸಿದರೋ ನಮಗೆ ತಿಳಿಯದು. ಅವನನ್ನೇ ಕೇಳಿ. ಇವನು ತನ್ನ ವಿಷಯವಾಗಿ ಹೇಳುವಷ್ಟು ಪ್ರಾಯಸ್ಥನಾಗಿದ್ದಾನೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈಗ ಹೇಗೆ ಕಣ್ಣು ಬಂದವೋ ಅರಿಯೆವು; ಕಣ್ಣು ಕೊಟ್ಟವನು ಯಾರೋ ಅರಿಯೆವು; ಇವನನ್ನೇ ಕೇಳಿರಿ; ಪ್ರಾಯದವನಾಗಿದ್ದಾನಲ್ಲಾ; ಇವನೇ ತನ್ನ ವಿಷಯವಾಗಿ ಹೇಳುವನು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ತೆಕಾ ಅತ್ತಾ ಕಶೆ ಕರುನ್ ದಿಸುಲಾಲಾ, ಅನಿ ತೆಚೆ ಕುಡ್ಡೆ ಹೊತ್ತೆ ತೆ ಡೊಳ್ ಕೊನ್ ಬರೆ ಕರ್ಲ್ಯಾನಿ ಮನುನ್ ಅಮ್ಕಾ ಗೊತ್ತ್ ನಾ, ತೊ ಕಾಯ್ ಬಾರಿಕ್ಲೊ ಪೊರ್ ನ್ಹಯ್, ಕಶೆ ಕಾಯ್ ಹೊಲೆ ಮನುನ್ ತೊಚ್ ಸಾಂಗ್ತಾ ತೆಕಾ ಇಚಾರಾ” ಮನುನ್ ಜವಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |