ಯೋಹಾನ 9:36 - ಪರಿಶುದ್ದ ಬೈಬಲ್36 ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವನು, “ಅವರು ಯಾರೆಂದು ತಿಳಿಸಿ ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅದಕ್ಕವನು - ಆತನು ಯಾರು, ಸ್ವಾಮೀ? ತಿಳಿಸಿದರೆ ಆತನನ್ನು ನಂಬುತ್ತೇನೆ ಅಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ತ್ಯಾ ಮಾನ್ಸಾನ್, “ಸಾಯ್ಬಾ ತೊ ಕೊನ್ ಮನುನ್ ಮಾಕಾ ಸಾಂಗ್, ಅಶೆ ಮಿಯಾ ತೆಚೆ ವರ್ತಿ ವಿಶ್ವಾಸ್ ಕರುಕ್ ಹೊತಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |