ಯೋಹಾನ 9:40 - ಪರಿಶುದ್ದ ಬೈಬಲ್40 ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಇದನ್ನು ಆತನ ಸಂಗಡ ಇದ್ದ ಫರಿಸಾಯರು ಕೇಳಿ - ನಾವೂ ಕುರುಡರೇನು? ಎಂದು ಕೇಳಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಥೈ ತ್ಯೆಚ್ಯಾ ವಾಂಗ್ಡಾ ಹೊತ್ತ್ಯಾ ಉಲ್ಲ್ಯಾ ಫಾರಿಜೆವಾನಿ ತೆನಿ ಸಾಂಗಲ್ಲೆ ಆಯ್ಕುನ್, “ಅಮ್ಕಾಬಿ ಕುಡ್ಡೆ ಮನುಲಾಲೆ ಕಾಯ್ ತಿಯಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |