ಯೋಹಾನ 9:9 - ಪರಿಶುದ್ದ ಬೈಬಲ್9 ಕೆಲವು ಜನರು, “ಹೌದು ಅವನೇ” ಎಂದು ಹೇಳಿದರು. ಇನ್ನು ಕೆಲವರು, “ಇಲ್ಲ, ಇವನು ಆ ಮನುಷ್ಯನಲ್ಲ. ಇವನು ಅವನಂತಿದ್ದಾನಷ್ಟೇ” ಎಂದು ಹೇಳಿದರು. ಅದಕ್ಕೆ ಆ ಮನುಷ್ಯನು, “ನಾನೇ ಅವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೆಲವರು - ಹೌದು, ಅವನೇ ಅಂದರು; ಇನ್ನೂ ಕೆಲವರು - ಅವನಲ್ಲ, ಅವನ ಹಾಗಿದ್ದಾನೆ ಅಂದರು. ಅವನಾದರೆ - ನಾನೇ ಅವನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕೆಲವರು, “ಹೌದು, ಇವನೇ,” ಎಂದರು. ಇನ್ನೂ ಬೇರೆಯವರು, “ಇಲ್ಲಾ, ಇವನು ಅವನ ಹಾಗೆ ಇದ್ದಾನೆ,” ಎಂದರು. ಅವನಾದರೋ, “ನಾನೇ ಅವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ಉಲ್ಲ್ಯಾ ಲೊಕಾನಿ “ಹ್ಯೊಚ್ ತೊ” ಮಟ್ಲ್ಯಾನಿ ಖರೆ ಅನಿ ಉಲ್ಲ್ಯಾನಿ, “ಹ್ಯೊ ನ್ಹಯ್ ತೊ, ಹ್ಯೊಬಿ ತೆಚ್ಯಾ ಸರ್ಕೊಚ್ ದಿಸ್ತಾ” ಮಟ್ಲ್ಯಾನಿ. ಖರೆ ತ್ಯಾ ಮಾನ್ಸಾನುಚ್ “ಮಿಯಾಚ್ ತೊ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |