Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:18 - ಪರಿಶುದ್ದ ಬೈಬಲ್‌

18 ರೂತಳು ತನ್ನ ಜೊತೆಗೆ ಬರಲು ದೃಢನಿಶ್ಚಯ ಮಾಡಿರುವುದು ನೊವೊಮಿಗೆ ತಿಳಿಯಿತು. ಆದ್ದರಿಂದ ನೊವೊಮಿಯು ರೂತಳೊಡನೆ ವಾದಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರೂತಳು ತನ್ನ ಸಂಗಡ ಬರಲು ನಿರ್ಧರಿಸಿದ್ದಾಳೆಂದು ತಿಳಿದು ನವೊಮಿ ಅವಳನ್ನು ಮತ್ತೆ ಒತ್ತಾಯಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಕೆಯು ತನ್ನ ಜೊತೆಯಲ್ಲಿ ಬರುವದಕ್ಕೆ ದೃಢಮಾಡಿಕೊಂಡಿದ್ದಾಳೆಂದು ನೊವೊವಿುಯು ತಿಳಿದು ಸುಮ್ಮನಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ರೂತಳು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ನೊವೊಮಿ ತಿಳಿದು ಸುಮ್ಮನಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:18
4 ತಿಳಿವುಗಳ ಹೋಲಿಕೆ  

ಜೆರುಸಲೇಮಿಗೆ ಹೋಗದಂತೆ ನಾವು ಅವನನ್ನು ಒಪ್ಪಿಸಲಾಗಲಿಲ್ಲ. ಆದ್ದರಿಂದ ಬೇಡಿಕೊಳ್ಳುವುದನ್ನು ನಿಲ್ಲಿಸಿ, “ಪ್ರಭುವಿನ ಚಿತ್ತವು ನೆರವೇರಲೆಂದು ಪ್ರಾರ್ಥಿಸುತ್ತೇವೆ” ಎಂದೆವು.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು