ರೂತಳು 1:4 - ಪರಿಶುದ್ದ ಬೈಬಲ್4 ಆಕೆಯ ಗಂಡುಮಕ್ಕಳು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಯಾದರು. ಒಬ್ಬನ ಹೆಂಡತಿಯ ಹೆಸರು ಒರ್ಫಾ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೋವಾಬ್‌ನಲ್ಲಿ ಸುಮಾರು ಹತ್ತು ವರ್ಷವಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹುಡುಗರು ಇಬ್ಬರೂ, ಮೋವಾಬ್ಯ ಹುಡುಗಿಯರನ್ನು ವಿವಾಹ ಆದರು. ಒಬ್ಬಳ ಹೆಸರು ಒರ್ಫಾ ಮತ್ತು ಇನ್ನೊಬ್ಬಳು ರೂತ್. ಅವರು ಅಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಾಸಮಾಡಿದ ನಂತರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರುಳ್ಳ ಇಬ್ಬರು ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿದ್ದ ಮೇಲೆ ಇಬ್ಬರೂ ತೀರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇವರು ಒರ್ಫಾ, ರೂತ್ ಎಂಬ ಹೆಸರುಗಳುಳ್ಳ ಇಬ್ಬರು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |