Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:17 - ಪರಿಶುದ್ದ ಬೈಬಲ್‌

17 ರೂತಳು ಸಾಯಂಕಾಲದವರೆಗೆ ಹೊಲದಲ್ಲಿ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು ಜವೆಗೋಧಿ ಸಿಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದರಂತೆಯೇ ರೂತಳು ಸಾಯಂಕಾಲದವರೆಗೆ ತೆನೆಗಳನ್ನು ಆಯ್ದುಕೊಂಡಳು. ಅವನ್ನು ಬಡಿದಾಗ ಸುಮಾರು ಅರ್ಧ ಚೀಲದಷ್ಟು ಜವೆಗೋದಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ರೂತಳು ಸಾಯಂಕಾಲದವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಅವಳು ಸಾಯಂಕಾಲದವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಮೂವತ್ತು ಕಿಲೋಗ್ರಾಂ ಜವೆಗೋಧಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:17
5 ತಿಳಿವುಗಳ ಹೋಲಿಕೆ  

ಆಕೆಯು ಚಟುವಟಿಕೆಯಿಂದಿದ್ದು ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು.


(ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)


ಅವಳಿಗಾಗಿ ಕಟ್ಟುಗಳಿಂದ ಕೆಲವು ತುಂಬು ತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭಗೊಳಿಸಿರಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು.


ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಆ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು