Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:18 - ಪರಿಶುದ್ದ ಬೈಬಲ್‌

18 ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಆ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದನ್ನು ತೆಗೆದುಕೊಂಡು ಊರೊಳಕ್ಕೆ ಹೋಗಿ ತನ್ನ ಅತ್ತೆಗೆ ತೋರಿಸಿದಳು. ಅಂತೆಯೇ ತನ್ನ ಆಹಾರದಿಂದ ಉಳಿಸಿಟ್ಟಿದ್ದನ್ನು ತನ್ನ ಅತ್ತೆಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು ಅತ್ತೆಗೆ ತೋರಿಸಿ ತಾನು ಉಳಿಸಿಟ್ಟಿದ್ದನ್ನು ತೆಗೆದುಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಬಂದಳು. ಅವಳು ಹಕ್ಕಲಾದುಕೊಂಡಿದ್ದನ್ನು ಅವಳ ಅತ್ತೆಯು ಕಂಡಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:18
4 ತಿಳಿವುಗಳ ಹೋಲಿಕೆ  

ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.


ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.


ರೂತಳು ಸಾಯಂಕಾಲದವರೆಗೆ ಹೊಲದಲ್ಲಿ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು ಜವೆಗೋಧಿ ಸಿಕ್ಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು