ರೂತಳು 2:8 - ಪರಿಶುದ್ದ ಬೈಬಲ್8 ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು. ಅಧ್ಯಾಯವನ್ನು ನೋಡಿ |