ರೂತಳು 3:16 - ಪರಿಶುದ್ದ ಬೈಬಲ್16 ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು. ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅತ್ತೆಯ ಬಳಿಗೆ ಬಂದಾಗ, “ನೀನು ಹೋಗಿದ್ದ ಕಾರ್ಯ ಏನಾಯಿತು?” ಎಂದು ಕೇಳಲು, ರೂತಳು ಬೋವಜನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅತ್ತೆಯು - ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು ಎಂದು ಕೇಳಲು ಆಕೆಯು ಆ ಮನುಷ್ಯನು ನಡಿಸಿದ್ದೆಲ್ಲವನ್ನೂ ತಿಳಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿ |