ರೂತಳು 3:17 - ಪರಿಶುದ್ದ ಬೈಬಲ್17 ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು,” ಎಂದಳು. ಅಧ್ಯಾಯವನ್ನು ನೋಡಿ |