ರೂತಳು 3:8 - ಪರಿಶುದ್ದ ಬೈಬಲ್8 ಮಧ್ಯರಾತ್ರಿಯ ಸುಮಾರಿನಲ್ಲಿ ಬೋವಜನು ನಿದ್ರೆಯಲ್ಲಿ ಹೊರಳಾಡಿ ಎಚ್ಚೆತ್ತನು. ಒಬ್ಬ ಸ್ತ್ರೀಯು ತನ್ನ ಪಾದಗಳ ಬಳಿಯಲ್ಲಿ ಮಲಗಿರುವುದನ್ನು ಕಂಡು ಅವನಿಗೆ ಬಹಳ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 ಅದಕ್ಕೆ ರೂತಳು: “ಒಡೆಯಾ, ನಾನು ನಿಮ್ಮ ದಾಸಿ ರೂತಳು. ನೀವು ನನ್ನ ಹತ್ತಿರದ ನೆಂಟರಾಗಿ ಇರುವುದರಿಂದ ದಯವಿಟ್ಟು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿ,” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಧ್ಯರಾತ್ರಿಯಲ್ಲಿ ಆ ಮನುಷ್ಯನು ಹೆದರಿ ಬೊಗ್ಗಿನೋಡಿ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮಧ್ಯರಾತ್ರಿಯಲ್ಲಿ ಬೋವಜನು ಹೆದರಿ ತಿರುಗಿ ನೋಡಿದಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |