ರೂತಳು 4:22 - ಪರಿಶುದ್ದ ಬೈಬಲ್22 ಓಬೇದನು ಇಷಯನ ತಂದೆ. ಇಷಯನು ದಾವೀದನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಓಬೇದನು ಇಷಯನ ತಂದೆಯಾಗಿದ್ದನು; ಇಷಯನು ದಾವೀದನ ತಂದೆಯಾಗಿದ್ದನು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.