ರೋಮಾಪುರದವರಿಗೆ 1:27 - ಪರಿಶುದ್ದ ಬೈಬಲ್27 ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಂತೆಯೇ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು, ತಮ್ಮತಮ್ಮಲ್ಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರ ಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣವಾದದ್ದನ್ನು ನಡಿಸಿ ತಮ್ಮ ಭ್ರಾಂತಿಗೆ ತಕ್ಕ ಫಲವನ್ನು ತಮ್ಮಲ್ಲಿ ಹೊಂದುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರೊಂದಿಗೊಬ್ಬರು ಕಾಮಾತುರದಿಂದ ತಾಪಗೊಂಡರು. ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣ ಕೃತ್ಯಗಳನ್ನು ನಡೆಸಿ ತಮ್ಮ ತಪ್ಪಿಗೆ ತಕ್ಕ ದಂಡನೆಯನ್ನು ಹೊಂದುವವರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತಸೆಚ್ ಘೊಮನ್ಸಾನಿ ಸ್ವಬಾವಾಕ್ ಸಮಾ ಹೊತ್ತೆ ಬಾಯ್ಕೊಮನ್ಸಿಚ್ಯಾ ವಾಂಗ್ಡಾ ಆಂಗಾಚೊ ಸಮಂದ್ ಕರ್‍ತಲೆ ಸೊಡ್ಲ್ಯಾನಿ ಅನಿ ಘೊಮನ್ಸಾ-ಘೊಮನ್ಸಾನಿಚ್ ಆಂಗಾಚೊ ಸಮಂದ್ ಕರ್‍ತಲ್ಯಾತ್ ಉಮ್ಮೆದಿನ್ ರ್‍ಹಾವ್ಕ್ ಲಾಲೆ, ಅಶೆ ಘೊಮನ್ಸಾನಿ ಅಬ್ರುಗೆಡಿ ಕಾಮಾ ಕರ್‍ಲ್ಯಾನಿ, ಅನಿ ಅಪ್ನಾಚ್ಯಾ ಬುರ್ಶ್ಯಾ ಕಾಮಾಂಚ್ಯಾಸಾಟಿ ಅಪ್ನಾಕ್ ಗಾವುಕ್ ಪಾಜೆ ಹೊಲ್ಲಿ ಶಿಕ್ಷಾ ತೆನಿ ಅಪ್ನಾಚ್ಯಾ ವರ್‍ತಿ ಹಾನುನ್ ಘೆತ್ಯಾತ್. ಅಧ್ಯಾಯವನ್ನು ನೋಡಿ |