ರೋಮಾಪುರದವರಿಗೆ 11:35 - ಪರಿಶುದ್ದ ಬೈಬಲ್35 “ಮೊದಲು ದೇವರಿಗೆ ಕೊಟ್ಟು ಪ್ರತಿಫಲ ಪಡೆದವರ್ಯಾರು? ದೇವರು ಯಾರಿಗೂ ಸಾಲಗಾರನಾಗಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆತನಿಗೆ ಆಲೋಚನಾ ಕರ್ತನು ಯಾರು? ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತೆನಿ ಅನಿಪರ್‍ತುನ್ ದಿವ್ಕ್ ಪಾಜೆ, ಮನುನ್ ತೆಕಾ ಕಾಯ್ಬಿ ದಿಲ್ಲೊ ಕೊನ್ ಹಾಯ್?” ಅಧ್ಯಾಯವನ್ನು ನೋಡಿ |