Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:16 - ಪರಿಶುದ್ದ ಬೈಬಲ್‌

16 ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿನಗೆ ರುಚಿಕರವಾದದ್ದು ಪರರಿಗೆ ದೂಷಣಾಸ್ಪದವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ತುಮ್ಚ್ಯಾ ಬರೆಪಾನಾಸಾಟ್ನಿ ಮನುನ್ ಹೊತ್ತೆಚ್ ತುಮ್ಚೆ ನಾವ್ ವಾಯ್ಟ್ ಹೊವ್ಕ್ ಕಾರನ್ ಹೊತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:16
6 ತಿಳಿವುಗಳ ಹೋಲಿಕೆ  

ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು.


ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು