ರೋಮಾಪುರದವರಿಗೆ 14:19 - ಪರಿಶುದ್ದ ಬೈಬಲ್19 ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಶೆ ರ್‍ಹಾತಾನಾ, ಅಮಿ ಸಮಾದಾನ್ ಹಾನ್ತಲ್ಯಾ ಅನಿ ಎಕಾಮೆಕಾಕ್ ಆದಾರ್ ಹೊತಲ್ಯಾ ವಿಶಯಾಂಚ್ಯಾಸಾಟ್ನಿ ರಾಬುವಾ. ಅಧ್ಯಾಯವನ್ನು ನೋಡಿ |
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.