ರೋಮಾಪುರದವರಿಗೆ 16:23 - ಪರಿಶುದ್ದ ಬೈಬಲ್23 ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾಕಾ ಅನಿ ಸಗ್ಳ್ಯಾ ವಿಶ್ವಾಸಾತ್ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಚ್ಯಾ ಘರಾತ್ ಸ್ವಾಗತ್ ಕರ್‍ತಲೊ ಗಾಯುಸ್ ತುಮ್ಕಾ ನಮಸ್ಕಾರ್ ಧಾಡುನ್ ದಿವ್ಲಾ. ಹ್ಯಾ ಶಾರಾಚೊ, ಪೈಶ್ಯಾಚಿ ಜವಾಬ್ದಾರಿ ಬಗುನ್ ಘೆತಲೊ ಎರಾಸ್ತುಸ್, ಅನಿ ಅಮ್ಚೊ ಭಾವ್ ಕ್ವಾರ್ತುಸ್ ತುಮ್ಕಾ ನಮಸ್ಕಾರ್ ಧಾಡುನ್ ದಿವ್ಲಾ. ಅಧ್ಯಾಯವನ್ನು ನೋಡಿ |