Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:24 - ಪರಿಶುದ್ದ ಬೈಬಲ್‌

24

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:24
4 ತಿಳಿವುಗಳ ಹೋಲಿಕೆ  

ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.


ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.


ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಪ್ರಭು ಯೇಸು ಕ್ರಿಸ್ತನ ಕೃಪೆಯು ನಿಮ್ಮೊಡನೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು