Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:15 - ಪರಿಶುದ್ದ ಬೈಬಲ್‌

15 “ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾಲುಕೆರೆದು ನಿಂತಿಹರು ರಕುತ ಪಾತಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ಅನಿ ಎಕ್ಲ್ಯಾಕ್ ದಾಕ್ವುಕ್, ಅನಿ ಜಿವಾನಿ ಮಾರುಕ್ ಲೈ ಚಾವ್ತಾಳುನ್ ರ್‍ಹಾತ್ಯಾತ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:15
4 ತಿಳಿವುಗಳ ಹೋಲಿಕೆ  

ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ದುರಾಲೋಚನೆ ಮಾಡುವ ಹೃದಯ, ಕೇಡುಮಾಡಲು ಓಡುವ ಕಾಲು.


ಅವರು ಹೋದಲ್ಲೆಲ್ಲಾ ನಾಶನವನ್ನೂ ಸಂಕಟವನ್ನೂ ಬರಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು