ರೋಮಾಪುರದವರಿಗೆ 3:7 - ಪರಿಶುದ್ದ ಬೈಬಲ್7 “ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾದರೆ ಇನ್ನು ನನಗೆ ಪಾಪಿಯೆಂದು ತೀರ್ಪಾಗುವದು ಯಾಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೊಂಡು ಅವರ ಮಹಿಮೆಯನ್ನು ಹೆಚ್ಚಿಸುವುದಾದರೆ ನನಗೆ ಪಾಪಿಯೆಂದು ಇನ್ನು ತೀರ್ಪಾಗುವುದು ಏಕೆ?” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರೆ ಮಾಜ್ಯಾ ಝುಟ್ಯಾ ವೈನಾ ದೆವಾಚ್ಯಾ ಮಹಿಮೆಚೆ ಖರೆ ಅನಿ ಉಲ್ಲೆ ಬರ್‍ಯಾ ರಿತಿನ್ ದಿಸುನ್ ಯೆತಾ ಹೊಲ್ಯಾರ್ ಕಾಯ್ ಹೊಲೆ? ಮಿಯಾ ಅಜುನ್‍ಬಿ ಎಕ್ ಪಾಪಿ ಮನುನ್ ಕಶ್ಯಾಕ್ ದಾಕ್ವುನ್ ದಿವ್ಕ್ ಪಾಜೆ? ಅಧ್ಯಾಯವನ್ನು ನೋಡಿ |