ರೋಮಾಪುರದವರಿಗೆ 4:4 - ಪರಿಶುದ್ದ ಬೈಬಲ್4 ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ; ಅದು ಅವನ ಕಷ್ಟಾರ್ಜಿತ ಸಂಪಾದನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೆಲಸ ಮಾಡಿದವನಿಗೆ ಬರುವ ಕೂಲಿಯು ದಯದಿಂದ ದೊರಕುವಂಥದೆಂದು ಎಣಿಕೆಯಾಗುವದಿಲ್ಲ; ಅದು ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಕಾಮಾ ಕರ್‍ತಲ್ಯಾಕ್ ದಿತಲಿ ಮಜುರಿ ಅಸೆಚ್ ದಿಲ್ಲಿ ಎಕ್ ದೆನ್ಗಿ ನ್ಹಯ್, ತೆನಿ ರಾಬಲ್ಲ್ಯಾ ವೈನಾ ತೆನಿ ತಿ ಮಜುರಿ ಖಮ್ವುನ್ ಘೆತ್ಯಾತ್. ಅಧ್ಯಾಯವನ್ನು ನೋಡಿ |