ರೋಮಾಪುರದವರಿಗೆ 6:8 - ಪರಿಶುದ್ದ ಬೈಬಲ್8 ನಾವು ಕ್ರಿಸ್ತನೊಂದಿಗೆ ಸತ್ತಿದ್ದರೆ, ಆತನೊಂದಿಗೆ ಜೀವಿಸುತ್ತೇವೆ ಎಂಬುದೂ ನಿಶ್ಚಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜರ್ ಅಮಿ ಕ್ರಿಸ್ತಾಚ್ಯಾ ವಾಂಗ್ಡಾ ಮರ್ಲಾಂವ್ ತರ್ ತೆಚ್ಯಾ ವಾಂಗ್ಡಾ ಝಿತ್ತೆ ಹೊವ್ನ್ ರ್‍ಹಾತಾಂವ್ ಮನುನ್ಬಿ ಅಮಿ ವಿಶ್ವಾಸ್ ಕರ್ತಾಂವ್. ಅಧ್ಯಾಯವನ್ನು ನೋಡಿ |