ರೋಮಾಪುರದವರಿಗೆ 7:16 - ಪರಿಶುದ್ದ ಬೈಬಲ್16 ನಾನು ಮಾಡುವ ಕೆಟ್ಟಕಾರ್ಯಗಳನ್ನು ಮಾಡಲು ನನಗೆ ಇಷ್ಟವಿಲ್ಲದಿದ್ದರೆ, ಧರ್ಮಶಾಸ್ತ್ರವು ಒಳ್ಳೆಯದೆಂದು ನಾನು ಒಪ್ಪಿಕೊಂಡಂತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಜೆ ಕರುಚೆ ನ್ಹಯ್ ಮನುನ್ ಮಿಯಾ ಚಿಂತಾ, ತೆಚ್ ಮಿಯಾ ಕರ್‍ತಾ. ಹೆ ಮಿಯಾ ಖಾಯ್ದೊ ಸಮಾ ಹಾಯ್ ಮನುನ್ ಮಾನುನ್ ಘೆತಾ ಮನುನ್ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿ |