ರೋಮಾಪುರದವರಿಗೆ 8:21 - ಪರಿಶುದ್ದ ಬೈಬಲ್21 ಸರ್ವಸೃಷ್ಟಿಯು ನಾಶನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಸ್ವಾತಂತ್ರವನ್ನೂ ಮಹಿಮೆಯನ್ನೂ ಹೊಂದಿಕೊಳ್ಳುತ್ತದೆ ಎಂಬುದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನಂದರೆ ಆ ಜಗತ್ತು ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುವದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅಪ್ನಿ ನಾಸಾಚ್ಯಾ ಗುಲಾಮಗಿರಿತ್ನಾ ಸುಟ್ತಾ ಅನಿ ದೆವಾಚ್ಯಾ ಪೊರಾಂಚ್ಯಾ ಮಹಿಮೆನ್ ಭರಲ್ಲ್ಯಾ ಸ್ವತಂತ್ರ್ ಪಾನಾತ್ ಮಿಯಾ ವಾಟೊ ಘೆತಾ ಮನುನ್ ತಿ ರಚ್ನಾ ಬರೊಸೊ ಥವ್ನ್ ಘೆವ್ನ್ ಹಾಯ್. ಅಧ್ಯಾಯವನ್ನು ನೋಡಿ |