ರೋಮಾಪುರದವರಿಗೆ 9:13 - ಪರಿಶುದ್ದ ಬೈಬಲ್13 ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಕ್ಕನುಸಾರವಾಗಿ - ಯಾಕೋಬನನ್ನು ಪ್ರೀತಿಸಿದನು, ಏಸಾವನನ್ನು ದ್ವೇಷಿಸಿದೆನು ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್: “ಮಿಯಾ ಜಾಕೊಬಾಚೊ ಪ್ರೆಮ್ ಕರ್‍ಲೊ, ಅನಿ ಎಸಾವಾಚೊ ದ್ವೆಶ್ ಕರ್‍ಲೊ”. ಅಧ್ಯಾಯವನ್ನು ನೋಡಿ |