Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:11 - ಪರಿಶುದ್ದ ಬೈಬಲ್‌

11 ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಧುಪ್ ಜಾಳ್ವುತಲ್ಯಾ ಅಲ್ತಾರಿಚ್ಯಾ ಉಜ್ವ್ಯಾ ಬಾಜುಕ್ ಎಕ್ ದೆವಾಚೊ ದುತ್ ಇಬೆ ಹೊತ್ತೊ ಜೆಕರಿಯಾಕ್ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:11
15 ತಿಳಿವುಗಳ ಹೋಲಿಕೆ  

ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ದೇವರು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ.


ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.


ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು