Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:14 - ಪರಿಶುದ್ದ ಬೈಬಲ್‌

14 ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹುಜನಕ್ಕೆ ಸಂತಸವನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವದು; ಮತ್ತು ಅವನು ಹುಟ್ಟಿದ್ದಕ್ಕೆ ಬಹು ಜನರು ಸಂತೋಷಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೊ ಜಲಮಲ್ಲ್ಯಾ ತನ್ನಾ ತುಮ್ಕಾ ಲೈ ಕುಶಿ ಹೊತಾ, ಅನಿ ದುಸ್ರ್ಯಾ ಕವ್ಡ್ಯಾಕಿ ಲೊಕಾಕ್ನಿ ಕವ್ಡಿಕಿ ಕುಶಿ ಹೊತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:14
8 ತಿಳಿವುಗಳ ಹೋಲಿಕೆ  

ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.


ಒಳ್ಳೆಯವನ ತಂದೆಗೆ ಬಹು ಸಂತೋಷ. ಜ್ಞಾನಿಯಾದ ಮಗನಿಂದ ಆನಂದ.


ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು.


ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು.


ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು