ಲೂಕ 1:23 - ಪರಿಶುದ್ದ ಬೈಬಲ್23 ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ಯಾಜಕವರ್ಗದ ದಿನಗಳು ತೀರಿದ ನಂತರ ಅವನು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ದೆವಾಚ್ಯಾ ಗುಡಿತ್ ಕಾಮ್ ಕರ್‍ತಲಿ ಪಾಳಿ ಸರಲ್ಲ್ಯಾ ತನ್ನಾ ಜೆಕರಿಯಾ ಅಪ್ನಾಚ್ಯಾ ಘರಾಕ್ ಗೆಲೊ. ಅಧ್ಯಾಯವನ್ನು ನೋಡಿ |