ಲೂಕ 1:30 - ಪರಿಶುದ್ದ ಬೈಬಲ್30 ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ದೂತನು ಆಕೆಗೆ - ಮರಿಯಳೇ, ಹೆದರಬೇಡ; ನಿನಗೆ ದೇವರ ದಯೆ ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಖರೆ ದೆವಾಚ್ಯಾ ದುತಾನ್ ತಿಕಾ, “ಮರಿ ಭಿಂವ್‍ನಕೊ; ದೆವಾಚಿ ಮೊಟಿ ಕುರ್ಪಾ ತುಜೆ ವರ್‍ತಿ ಹಾಯ್. ಅಧ್ಯಾಯವನ್ನು ನೋಡಿ |