Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:37 - ಪರಿಶುದ್ದ ಬೈಬಲ್‌

37 ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಹಾತಿನ್ ಹೊಯ್ನಾ ಮನ್ತಲೆ ಕಾಯ್ಬಿ ನಾ, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:37
14 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


“ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”


ಯೇಸು ಶಿಷ್ಯರ ಕಡೆಗೆ ನೋಡಿ, “ಇದು ಮನುಷ್ಯರಿಗಷ್ಟೇ ಅಸಾಧ್ಯ, ದೇವರಿಗಲ್ಲ” ಎಂದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಯೇಸು ಅವರಿಗೆ, “ಜನರಿಗೆ ಅಸಾಧ್ಯವಾದ ಕಾರ್ಯಗಳನ್ನು ದೇವರು ಮಾಡಬಲ್ಲನು” ಎಂದು ಉತ್ತರಿಸಿದನು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.


ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. ನಾನು ನಿಮಗಿಂತ ಕಡಿಮೆಯಲ್ಲ.


ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.


ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.


ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.


ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು